ಶ್ರೇಷ್ಠ ಸಾಹಿತ್ಯ ಕೃತಿಗಳು ಬರೆದ ಲೇಖಕರು
1. ಕಾನೂರು ಹೆಗ್ಗಡಿತಿ - ಕುವೆ೦ಪು
2. ಮಲೆಗಳಲ್ಲಿ ಮದುಮಗಳು - ಕುವೆ೦ಪು
3. ಚಿದಂಬರ ರಹಸ್ಯ - ಪೂರ್ಣಚಂದ್ರ ತೇಜಸ್ವಿ
4. ಜುಗಾರಿ ಕ್ರಾಸ್ - ಪೂರ್ಣಚಂದ್ರ ತೇಜಸ್ವಿ
5. ಮರಳಿ ಮಣ್ಣಿಗೆ - ಡಾ. ಕೆ. ಶಿವರಾಮ ಕಾರಂತ
6. ಚೋಮನ ದುಡಿ - ಡಾ. ಕೆ. ಶಿವರಾಮ ಕಾರಂತ
7. ಚಿಕವೀರ ರಾಜೇಂದ್ರ - ಮಾಸ್ತಿ ವೆಂಕಟೇಶ ಅಯ್ಯಂಗಾರ್
8. ಮೂಕಜ್ಜಿಯ ಕನಸುಗಳು - ಡಾ. ಕೆ. ಶಿವರಾಮ ಕಾರಂತ
9. ಬೆಟ್ಟದ ಜೀವ - ಡಾ. ಕೆ. ಶಿವರಾಮ ಕಾರಂತ
10. ಮಹಾಬ್ರಾಹ್ಮಣ - ದೇವುಡು ನರಸಿಂಹ ಶಾಸ್ತ್ರಿ
11. ಸಂಧ್ಯಾರಾಗ - ಅ.ನ. ಕೃಷ್ಣರಾಯ
12. ದುರ್ಗಾಸ್ತಮಾನ - ತ.ರಾ. ಸುಬ್ಬರಾವ್
13. ಗ್ರಾಮಾಯಣ - ರಾವ್ ಬಹದ್ದೂರ್
14. ಶಾಂತಲಾ - ಕೆ.ವಿ. ಅಯ್ಯರ್
15. ಸಂಸ್ಕಾರ - ಯು.ಆರ್. ಅನಂತಮೂರ್ತಿ
16. ಗಂಗವ್ವ ಮತ್ತು ಗಂಗಾಮಾಯಿ - ಶಂಕರ ಮೊಕಾಶಿ ಪುಣೇಕರ
17. ಗೃಹಭಂಗ - ಎಸ್.ಎಲ್. ಭೈರಪ್ಪ
18. ಮುಕ್ತಿ - ಶಾಂತಿನಾಥ ದೇಸಾಯಿ
19. ವೈಶಾಖ - ಚದುರಂಗ
20. ಮೃತ್ಯುಂಜಯ - ನಿರಂಜನ
21. ಚಿರಸ್ಮರಣೆ - ನಿರಂಜನ
22. ಶಿಕಾರಿ - ಯಶವಂತ ಚಿತ್ತಾಲ
23. ಮಾಡಿದ್ದುಣ್ಣೋ ಮಹಾರಾಯ - ಎಂ.ಎಸ್. ಪುಟ್ಟಣ್ಣಯ್ಯ
24. ಕಾಡು - ಶ್ರೀಕೃಷ್ಣ ಆಲನಹಳ್ಳಿ
25. ಕರ್ವಾಲೊ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
26. ಬಂಡಾಯ - ವ್ಯಾಸರಾಯ ಬಲ್ಲಾಳ
27. ತೇರು - ರಾಘವೇಂದ್ರ ಪಾಟೀಲ
28. ದ್ಯಾವನೂರು - ದೇವನೂರು ಮಹಾದೇವ
29. ಚಂದ್ರಗಿರಿಯ ತೀರದಲ್ಲಿ - ಸಾರಾ ಅಬೂಬಕ್ಕರ್
30. ಇಜ್ಜೋಡು - ವಿ.ಕೃ. ಗೋಕಾಕ್
31. ಬದುಕು - ಗೀತಾ ನಾಗಭೂಷಣ
32. ಮಾಧವ ಕರುಣಾ ವಿಲಾಸ - ಗಳಗನಾಥ
33. ಬೆಕ್ಕಿನ ಕಣ್ಣು - ತ್ರಿವೇಣಿ
34. ಮುಸ್ಸಂಜೆಯ ಕಥಾ ಪ್ರಸಂಗ - ಪಿ. ಲಂಕೇಶ
35. ಮಾಡಿ ಮಡಿದವರು - ಬಸವರಾಜ ಕಟ್ಟೀಮನಿ
36. ಅನ್ನ - ರ೦.ಶ್ರೀ.ಮುಗಳಿ
37. ಮೋಹಿನಿ - ವಿ. ಎಂ. ಇನಾಂದಾರ್
38. ಚಿದಂಬರ ರಹಸ್ಯ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
ಕಥಾ ಸ೦ಕಲನಗಳು
39. ಮಾಸ್ತಿ ಅವರ ಸಮಗ್ರ ಕತೆಗಳು - ಮಾಸ್ತಿ ವೆಂಕಟೇಶ ಅಯ್ಯಂಗಾರ್
40. ನೇಮಿಚಂದ್ರರ ಕಥೆಗಳು - ನೇಮಿಚಂದ್ರ
41. ಕಲ್ಲು ಕರಗುವ ಸಮಯ - ಪಿ. ಲ೦ಕೇಶ
42. ಅಮೃತಬಳ್ಳಿ ಕಷಾಯ - ಜಯಂತ ಕಾಯ್ಕಿಣಿ
43. ಹುಲಿ ಸವಾರಿ - ವಿವೇಕ ಶಾನುಭಾಗ
44. ಬುಗುರಿ - ಮೊಗಳ್ಳಿ ಗಣೇಶ್
45. ತಮಂಧದ ಕೇಡು - ಅಮರೇಶ ನುಗುಡೋಣಿ
46. ಅನಂತಮೂರ್ತಿ: ಐದು ದಶಕದ ಕಥೆಗಳು - ಯು.ಆರ್. ಅನಂತಮೂರ್ತಿ
47. ಜಿ.ಎಸ್. ಸದಾಶಿವ: ಇದುವರೆಗಿನ ಕಥೆಗಳು
48. ಖಾಸನೀಸರ ಕಥೆಗಳು
49. ಕೆ. ಸದಾಶಿವ ಸಮಗ್ರ ಕತೆಗಳು
50. ಭಳಾರೆ ವಿಚಿತ್ರಂ - ಕುಂ.ವೀರಭದ್ರಪ್ಪ
51. ಪಾವೆಂ ಹೇಳಿದ ಕಥೆ - ರವಿ ಬೆಳಗೆರೆ
52. ಮಾಯಿಯ ಮುಖಗಳು - ರಾಘವೇಂದ್ರ ಪಾಟೀಲ
53. ಚಿತ್ತಾಲರ ಕತೆಗಳು - ಯಶವಂತ ಚಿತ್ತಾಲ
54. ದಜ್ಜಾಲ - ಫಕೀರ್ ಮುಹಮ್ಮದ್ ಕಟ್ಪಾಡಿ
55. ಕನ್ನಂಬಾಡಿ - ಡಾ. ಬೆಸಗರಹಳ್ಳಿ ರಾಮಣ್ಣ
56. ಅಮ್ಮಚ್ಚಿಯೆಂಬ ನೆನಪು - ವೈದೇಹಿ
ಕವನ ಸ೦ಕಲನಗಳು
57. ಔದುಂಬರಗಾಥೆ - ದ.ರಾ.ಬೇ೦ದ್ರೆ
58. ಸಮಗ್ರ ಕಾವ್ಯ - ಗೋಪಾಲಕೃಷ್ಣ ಅಡಿಗ
59. ಹೊ೦ಬೆಳಕು - ಚನ್ನವೀರ ಕಣವಿ
60. ಹಾಡು-ಹಸೆ: ಕೆ.ಎಸ್.ನರಸಿಂಹಸ್ವಾಮಿ ಆಯ್ದ ಕವಿತೆಗಳು
61. ಜಿ.ಎಸ್. ಶಿವರುದ್ರಪ್ಪ ಸಮಗ್ರ ಕಾವ್ಯ
62. ಕೆ.ಎಸ್. ನಿಸಾರ್ ಅಹಮದ್ ಸಮಗ್ರ ಕವಿತೆಗಳು
63. ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿ
64. ಮೆರವಣಿಗೆ - ಡಾ. ಸಿದ್ಧಲಿಂಗಯ್ಯ
65. ಬೆಳ್ಳಕ್ಕಿ ಹಿಂಡು - ಸುಬ್ಬಣ ರಂಗನಾಥ ಎಕ್ಕುಂಡಿ
66. ತಟ್ಟು ಚಪ್ಪಾಳೆ ಪುಟ್ಟ ಮಗು - ಬೊಳುವಾರು ಮಹಮದ್ ಕುಂಞಿ
67. ಕುವೆಂಪು ಸಮಗ್ರ ಕಾವ್ಯ - ಕುವೆ೦ಪು
68. ಕ್ಯಾಮೆರಾ ಕಣ್ಣು : ಬಿ.ಆರ್.ಲಕ್ಷ್ಮಣ ರಾವ್ ಸಮಗ್ರ ಕಾವ್ಯ
69. ರತ್ನನ ಪದಗಳು,ನಾಗನ ಪದಗಳು - ಜಿ.ಪಿ. ರಾಜರತ್ನಂ
70. ಪಾಂಚಾಲಿ: ಆಯ್ದ ಕವನಗಳು - ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
71. ಹೊಂಗನಸು - ಬಿಎಂಶ್ರೀ
72. ಪರ್ವ - ಎಸ್.ಎಲ್.ಭೈರಪ್ಪ
73. ಗಜಲ್ ಮತ್ತು ದ್ವಿಪದಿಗಳು: ಶಾಂತರಸ
74. ಗೌರೀಶ್ ಕಾಯ್ಕಿಣಿ ಸಮಗ್ರ ಸಾಹಿತ್ಯ
75. ಮ೦ಕುತಿಮ್ಮನ ಕಗ್ಗ - ಡಿ.ವಿ.ಗು೦ಡಪ್ಪ
76. ಈವರೆಗಿನ ಹೇಳತೇನ ಕೇಳ - ಡಾ.ಚಂದ್ರಶೇಖರ ಕಂಬಾರ
ನಾಟಕಗಳು
77. ಪುತಿನ ಸಮಗ್ರ ಗೇಯ ಕಾವ್ಯ ನಾಟಕಗಳು - ಪು.ತಿ. ನರಸಿಂಹಾಚಾರ್
78. ಕೈಲಾಸಂ ಕನ್ನಡ ನಾಟಕಗಳು - ಟಿ.ಪಿ.ಕೈಲಾಸ೦
79. ಶೋಕಚಕ್ರ - ಶ್ರೀರ೦ಗ
80. ಕಾಕನಕೋಟೆ - ಮಾಸ್ತಿ ವೆಂಕಟೇಶ ಅಯ್ಯಂಗಾರ್
81. ಆವರಣ - ಎಸ್.ಎಲ್.ಭೈರಪ್ಪ
82. ತುಘಲಕ್ - ಗಿರೀಶ ಕಾರ್ನಾಡ
83. ಸಂಸ ನಾಟಕಗಳು - ಸ೦ಸ
84. ಮಹಾಚೈತ್ರ - ಎಚ್. ಎಸ್. ಶಿವಪ್ರಕಾಶ
85. ಸಿರಿಸ೦ಪಿಗೆ - ಚ೦ದ್ರಶೇಖರ ಕ೦ಬಾರ
86. ಸಂಕ್ರಾಂತಿ - ಪಿ. ಲ೦ಕೇಶ
ಇತರೆ/ವ್ಯಕ್ತಿಚಿತ್ರಣ/ಆತ್ಮಚರಿತ್ರೆ/ವಿಜ್ಞಾನ/ಪ್ರವಾಸ ಕಥನ/ವಿಮರ್ಶೆ
87. ಜ್ಞಾಪಕ ಚಿತ್ರಶಾಲೆ - ಡಿ. ವಿ. ಗು೦ಡಪ್ಪ
88. ಮೂರು ತಲೆಮಾರು - ತ.ಸು. ಶಾಮರಾಯ
89. ಮರೆಯಲಾದೀತೆ? - ಬೆಳಗೆರೆ ಕೃಷ್ಣಶಾಸ್ತ್ರಿ
90. ದೇವರು - ಎ.ಎನ್. ಮೂರ್ತಿರಾವ್
91. ಇರುವುದೊಂದೇ ಭೂಮಿ - ನಾಗೇಶ ಹೆಗಡೆ
92. ಅಣ್ಣನ ನೆನಪು - ಕೆ.ಪಿ ಪೂರ್ಣಚ೦ದ್ರ ತೇಜಸ್ವಿ
93. ನಮ್ಮ ಊರಿನ ರಸಿಕರು - ಗೊರೂರು ರಾಮಸ್ವಾಮಿ ಅಯ್ಯಂಗಾರ್
94. ಹಸುರು ಹೊನ್ನು - ಬಿ.ಜಿ.ಎಲ್. ಸ್ವಾಮಿ
95. ಊರುಕೇರಿ - ಡಾ. ಸಿದ್ದಲಿಂಗಯ್ಯ
96. ಯಂತ್ರಗಳನ್ನು ಕಳಚೋಣ ಬನ್ನಿ - ಪ್ರಸನ್ನ
97. ಅಲೆಮಾರಿಯ ಅಂಡಮಾನ್ ಮತ್ತು ಮಹಾನದಿ ನೈಲ್ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
98. ಅರೆ ಶತಮಾನದ ಅಲೆ ಬರಹಗಳು - ಕೆ.ವಿ. ಸುಬ್ಬಣ್ಣ
99. ಶಕ್ತಿಶಾರದೆಯ ಮೇಳ - ಡಾ.ಡಿ.ಆರ್. ನಾಗರಾಜ
100. ಹುಳಿಮಾವಿನ ಮರ - ಪಿ. ಲಂಕೇಶ
101. ವಚನ ಭಾರತ - ಎ.ಆರ್. ಕೃಷ್ಣಶಾಸ್ತ್ರೀ
102. ಹುಚ್ಚು ಮನಸ್ಸಿನ ಹತ್ತು ಮುಖಗಳು - ಶಿವರಾಮ ಕಾರಂತ್.

0 comments:
Post a Comment